samachara
www.samachara.com
ಮೋಟರ್‌ ವೆಹಿಕಲ್‌ ಕಾಯ್ದೆ ತಿದ್ದುಪಡಿ: ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ
ದೇಶ

ಮೋಟರ್‌ ವೆಹಿಕಲ್‌ ಕಾಯ್ದೆ ತಿದ್ದುಪಡಿ: ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ

ಮೋಟರ್‌ ವೆಹಿಕಲ್‌ ಕಾಯ್ದೆಗೆ ತರಲು ಹೊರಟಿರುವ ತಿದ್ದುಪಡಿಯನ್ನು ವಿರೋಧಿಸಿ ಸಾರಿಗೆ ನೌಕರರ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿವೆ. ಆದರೆ ರಾಜ್ಯದಲ್ಲಿ ಈ ಮುಷ್ಕರಕ್ಕೆ ನೀರಸ ಎನಿಸುವ ಪ್ರತಿಕ್ರಿಯೆ ವ್ಯಕ್ತವಾಗಿದೆ.