ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಸುದ್ದಿ ಸಾರ

ಅಂಬೇಡ್ಕರ್‌ ಜಯಂತಿ ಚಿತ್ರ ಸಂಪುಟ

ಡಾ. ಬಿ.ಆರ್.ಅಂಬೇಡ್ಕರ್‌ ಅವರ 127ನೇ ಜಯಂತಿ ಅಂಗವಾಗಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಶನಿವಾರ ನಡೆದ ಕಾರ್ಯಕ್ರಮಗಳ ಚಿತ್ರಗಳು ಇಲ್ಲಿವೆ:

ವಿಧಾನಸೌಧದ ಎದುರು ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಅಂಬೇಡ್ಕರ್‌ ಪುತ್ಥಳಿಗೆ ನಮಿಸಿದರು

ವಿಧಾನಸೌಧದ ಎದುರಿನ ಅಂಬೇಡ್ಕರ್‌ ಪ್ರತಿಮೆಯ ಮುಂದೆ ಅಂಬೇಡ್ಕರ್‌ ವೇಷಧಾರಿ ವೇಣುಗೋಪಾಲ್

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು

ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ನಮನ ಸಲ್ಲಿಸಲಾಯಿತು