samachara
www.samachara.com
ಬಿ.ಕೆ. ಹರಿಪ್ರಸಾದ್‌ ರಾಜ್ಯಸಭೆ ಉಪ ಸಭಾಧ್ಯಕ್ಷ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿ
ಸುದ್ದಿ ಸಾರ

ಬಿ.ಕೆ. ಹರಿಪ್ರಸಾದ್‌ ರಾಜ್ಯಸಭೆ ಉಪ ಸಭಾಧ್ಯಕ್ಷ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿ

ಕರ್ನಾಟಕದ ಕಾಂಗ್ರೆಸ್‌ ಮುಖಂಡ, ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌ ರಾಜ್ಯಸಭೆಯ ಉಪ ಸಭಾಧ್ಯಕ್ಷ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.