samachara
www.samachara.com
- ಸಾಂದರ್ಭಿಕ ಚಿತ್ರ
ಸುದ್ದಿ ಸಾರ

ಕೊಡಗು ಪ್ರವಾಹ: ಕೊಂಚ ತಗ್ಗಿದ ನೆರೆ, ಇನ್ನೂ 3 ದಿನ ಭಾರೀ ಮಳೆಯ ಮುನ್ಸೂಚನೆ

ಕೊಡಗಿನಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದೆ. ಆದರೆ, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.