samachara
www.samachara.com
ಅತ್ಯಾಚಾರ ಪ್ರಕರಣದಲ್ಲಿ ಚರ್ಚ್‌ನ ಮೌನ; ವ್ಯಾಟಿಕನ್‌ ಪ್ರತಿನಿಧಿಗೆ ಕ್ರೈಸ್ತ ಸನ್ಯಾಸಿನಿ ಪತ್ರ
ಸುದ್ದಿ ಸಾರ

ಅತ್ಯಾಚಾರ ಪ್ರಕರಣದಲ್ಲಿ ಚರ್ಚ್‌ನ ಮೌನ; ವ್ಯಾಟಿಕನ್‌ ಪ್ರತಿನಿಧಿಗೆ ಕ್ರೈಸ್ತ ಸನ್ಯಾಸಿನಿ ಪತ್ರ

ಅತ್ಯಾಚಾರ ವಿಷಯವನ್ನು ಚರ್ಚ್‌ ಹಗುರವಾಗಿ ತೆಗೆದುಕೊಳ್ಳುತ್ತಿರುವುದು ಹಾಗೂ ಆರೋಪಿಯನ್ನು ರಕ್ಷಿಸಲು ಯತ್ನಿಸುತ್ತಿರುವುದು ಸರಿಯಲ್ಲ ಎಂದು ಸಂತ್ರಸ್ತೆ ಹೇಳಿದ್ದಾರೆ.