samachara
www.samachara.com
ಕೇಂದ್ರ ಸಚಿವ ಅನಂತ್‌ ಕುಮಾರ್‌ ವಿಧಿವಶ, ನ್ಯಾಷನಲ್‌ ಕಾಲೇಜ್‌ ಮೈದಾನದಲ್ಲಿ ಅಂತಿಮ ದರ್ಶನ
ಸುದ್ದಿ ಸಾರ

ಕೇಂದ್ರ ಸಚಿವ ಅನಂತ್‌ ಕುಮಾರ್‌ ವಿಧಿವಶ, ನ್ಯಾಷನಲ್‌ ಕಾಲೇಜ್‌ ಮೈದಾನದಲ್ಲಿ ಅಂತಿಮ ದರ್ಶನ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಅವರು ಶಂಕರ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.