samachara
www.samachara.com
ಹೈ-ಅಲರ್ಟ್: ತಮಿಳುನಾಡಿಗೆ ಅಪ್ಪಳಿಸಲಿದೆ ಸೈಕ್ಲೋನ್‌ ಗಾಜಾ, ಕರ್ನಾಟಕದಲ್ಲೂ ಮಳೆ ಸಾಧ್ಯತೆ
ಸುದ್ದಿ ಸಾರ

ಹೈ-ಅಲರ್ಟ್: ತಮಿಳುನಾಡಿಗೆ ಅಪ್ಪಳಿಸಲಿದೆ ಸೈಕ್ಲೋನ್‌ ಗಾಜಾ, ಕರ್ನಾಟಕದಲ್ಲೂ ಮಳೆ ಸಾಧ್ಯತೆ

ಚಂಡ ಮಾರುತದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.